Bible Versions
Bible Books

Song of Solomon 4:4 (NET) New English Translation

Versions

KNV   ನಿನ್ನ ಕುತ್ತಿಗೆ ದಾವೀದನ ಆಯುಧ ಶಾಲೆಗೋಸ್ಕರ ಕಟ್ಟಿಸಲ್ಪಟ್ಟ ಬುರುಜಿನ ಹಾಗೆ ಇದೆ; ಅದರಲ್ಲಿ ಸಾವಿರ ಗುರಾಣಿಗಳು ತೂಗ ಹಾಕಿವೆ; ಅವುಗಳೆಲ್ಲಾ ಪರಾಕ್ರಮಶಾಲಿಗಳ ಡಾಲುಗಳು.
ERVKN   ನಿನ್ನ ಕೊರಳು ದಾವೀದನ ಗೋಪುರದಂತೆ ಉದ್ದವಾಗಿದೆ ಮತ್ತು ತೆಳುವಾಗಿದೆ. ಗೋಪುರದ ಗೋಡೆಗಳು ಸಾವಿರ ಗುರಾಣಿಗಳಿಂದಲೂ ಬಲಿಷ್ಠ ಸೈನಿಕರ ಗುರಾಣಿಗಳಿಂದಲೂ ಅಲಂಕೃತವಾಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us