Bible Versions
Bible Books

Song of Solomon 5:7 (NET) New English Translation

Versions

KNV   ಪಟ್ಟಣದಲ್ಲಿ ಸಂಚರಿಸುವ ಕಾವಲುಗಾರರು ನನ್ನನ್ನು ಕಂಡು, ನನ್ನನ್ನು ಹೊಡೆದು, ಗಾಯಮಾಡಿದರು; ಗೋಡೆಗಳನ್ನು ಕಾಯುವವರು ನನ್ನ ಮುಸುಕನ್ನು ಕಸಕೊಂಡರು.
ERVKN   ನಗರದಲ್ಲಿ ಗಸ್ತುತಿರುಗುವ ಕಾವಲುಗಾರರು ನನ್ನನ್ನು ಕಂಡು ಹೊಡೆದು ಗಾಯಮಾಡಿದರು. ಕೋಟೆಯ ಕಾವಲುಗಾರರು ನನ್ನ ಮೇಲ್ಹೋದಿಕೆಯನ್ನು ತೆಗೆದುಕೊಂಡರು.
IRVKN   ಊರಲ್ಲಿ ಸುತ್ತುತ್ತಿರುವ ಕಾವಲುಗಾರರು ನನ್ನನ್ನು ಕಂಡುಹಿಡಿದು,
ಹೊಡೆದು ಗಾಯಪಡಿಸಿದರು,
ಪೌಳಿಯ ಕಾವಲುಗಾರರು ಮೇಲೊದಿಕೆಯನ್ನು ನನ್ನಿಂದ ಕಿತ್ತುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us