Bible Versions
Bible Books

Song of Solomon 8:4 (NET) New English Translation

Versions

KNV   ಯೆರೂಸಲೇಮಿನ ಕುಮಾರ್ತೆಯರೇ, ನಿಮಗೆ ಆಜ್ಞಾಪಿಸುತ್ತೇನೆ--ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸದೆಯೂ ನನ್ನ ಪ್ರೀತಿಯನ್ನು ಎಚ್ಚರಿ ಸದೆಯೂ ಇರ್ರಿ.
ERVKN   ಜೆರುಸಲೇಮಿನ ಸ್ತ್ರೀಯರೇ, ತಕ್ಕ ಕಾಲಕ್ಕೆ ಮೊದಲೇ ಪ್ರೀತಿಯನ್ನು ಹುಟ್ಟಿಸಿ ಬೆಳೆಯಿಸುವುದಿಲ್ಲವೆಂದು ನನಗೆ ಪ್ರಮಾಣ ಮಾಡಿರಿ.
IRVKN   ಯೆರೂಸಲೇಮಿನ ಮಹಿಳೆಯರೇ,
ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ,
ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು
ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us