Bible Versions
Bible Books

Titus 1:12 (NET) New English Translation

Versions

KNV   ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಹೊಟ್ಟೇಬಾಕರೂ ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.
ERVKN   ಅವರ ಪ್ರವಾದಿಗಳಲ್ಲಿ ಒಬ್ಬನು, “ಕ್ರೇತದ ಜನರು ಯಾವಾಗಲೂ ಸುಳ್ಳು ಹೇಳುತ್ತಾರೆ. ಅವರು ದುಷ್ಟ ಮೃಗಗಳಾಗಿದ್ದಾರೆ; ಸೋಮಾರಿತನದಿಂದ ಕೆಲಸವನ್ನೇ ಮಾಡದೆ ಹೊಟ್ಟೆಬಾಕರಾಗಿದ್ದಾರೆ” ಎಂದು ಹೇಳಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us