Bible Versions
Bible Books

Titus 1:4 (NET) New English Translation

Versions

KNV   ನಮ್ಮಲ್ಲಿ ಹುದುವಾಗಿರುವ ನಂಬಿಕೆ ಗನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ-- ತಂದೆಯಾದ ದೇವರಿಂದಲೂ ನಮ್ಮ ರಕ್ಷಕನೂ ಕರ್ತನೂ ಆಗಿರುವ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕನಿಕರವೂ ಶಾಂತಿಯೂ ಆಗಲಿ.
ERVKN   ನಾನು ಪತ್ರವನ್ನು ತೀತನಿಗೆ ಬರೆಯುತ್ತಿದ್ದೇನೆ. ನಮ್ಮೆಲ್ಲರ ನಂಬಿಕೆಯ ಸಂಬಂಧದಲ್ಲಿ ನೀನು ನನಗೆ ನಿಜವಾದ ಮಗನಂತಿರುವೆ. ನಮ್ಮ ತಂದೆಯಾದ ದೇವರಿಂದಲೂ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಶಾಂತಿಯೂ ಲಭಿಸಲಿ.
IRVKN   ಹಾಗು, ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾದ ದೇವರ ಆಜ್ಞೆಯ ಅನುಸಾರವಾಗಿ ನನಗೆ ಒಪ್ಪಿಸಲ್ಪಟ್ಟಿದೆ ಹಾಗು ಸೂಕ್ತ ಕಾಲದಲ್ಲಿ ಸಂದೇಶವನ್ನು ಸಾರುವುದರ ಮೂಲಕ ತನ್ನ ವಾಕ್ಯವನ್ನು ನನಗೆ ಪ್ರಕಟಪಡಿಸಿದ್ದಾನೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us