Bible Versions
Bible Books

Titus 2:12 (NET) New English Translation

Versions

KNV   ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
ERVKN   ನಾವು ದೇವರಿಗೆ ವಿರುದ್ಧವಾಗಿ ಜೀವಿಸದಂತೆಯೂ ಲೋಕದ ಜನರು ಮಾಡಲಪೇಕ್ಷಿಸುವ ಕೆಟ್ಟ ಕಾರ್ಯಗಳನ್ನು ಮಾಡದಂತೆಯೂ ಅದು ತಡೆಯುತ್ತದೆ. ನಾವು ದೇವರ ಸೇವೆಯನ್ನು ಮಾಡುತ್ತಿದ್ದೇವೆ ಎಂಬುದನ್ನು ತೋರಿಸುವುದಕ್ಕಾಗಿ ನೀತಿವಂತರಾಗಿಯೂ ಜ್ಞಾನಿಗಳಾಗಿಯೂ ಲೋಕದಲ್ಲಿ ಈಗ ಬಾಳಬೇಕೆಂದು ಅದು ಬೋಧಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us