Bible Versions
Bible Books

Titus 3:12 (NET) New English Translation

Versions

KNV   ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡದರಿಂದ ಅರ್ತೆಮನ ನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವದಕ್ಕೆ ಪ್ರಯತ್ನ ಮಾಡು.
ERVKN   ನಾನು ನಿನ್ನ ಬಳಿಗೆ ಅರ್ತೆಮನನ್ನು ಮತ್ತು ತುಖಿಕನನ್ನು ಕಳುಹಿಸಿದಾಗ, ನಿಕೊಪೊಲಿಯಲ್ಲಿರುವ ನನ್ನ ಬಳಿಗೆ ಬರಲು ಆದಷ್ಟು ಪ್ರಯತ್ನಿಸು. ನಾನು ಚಳಿಗಾಲವನ್ನು ಅಲ್ಲಿಯೇ ಕಳೆಯಬೇಕೆಂದಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us