Bible Versions
Bible Books

Titus 3:5 (NET) New English Translation

Versions

KNV   ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
ERVKN   ಆತನು ನಮ್ಮನ್ನು ರಕ್ಷಿಸಿದ್ದು ತನ್ನ ಕರುಣೆಯಿಂದಲೇ ಹೊರತು ನೀತಿವಂತರಾಗಲು ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದಲ್ಲ. ಆತನು ನಮ್ಮನ್ನು ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನ ಮೂಲಕವಾಗಿಯೂ ಹೊಸಬರನ್ನಾಗಿ ಮಾಡಿ ರಕ್ಷಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us