Versions
KNV ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
ERVKN ದೇವರು ತನ್ನ ಕೃಪೆಯಿಂದ ನಮ್ಮನ್ನು ನೀತಿವಂತರನ್ನಾಗಿ ಮಾಡಿದನು. ನಾವು ನಿತ್ಯಜೀವವನ್ನು ಪಡೆಯುವಂತೆ ಆತನು ನಮಗೆ ಪವಿತ್ರಾತ್ಮನನ್ನು ಕೊಟ್ಟನು. ಅದೇ ನಮ್ಮ ನಿರೀಕ್ಷೆ.