Bible Versions
Bible Books

Zechariah 12:8 (NET) New English Translation

Versions

KNV   ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು.
ERVKN   ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ಯೆಹೋವನು ಕಾಪಾಡುತ್ತಾನೆ. ಒಬ್ಬ ಬಲಹೀನ ಮನಷ್ಯನೂ ದಾವೀದನಂತೆ ಶೂರನಾಗುವನು. ಮತ್ತು ದಾವೀದನ ಸಂತತಿಯ ಜನರು ದೇವರುಗಳಂತಿದ್ದು ದೇವರ ಸ್ವಂತ ದೂತರಂತೆ ತಮ್ಮ ಜನರನ್ನು ನಡಿಸುವರು.
IRVKN   ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us