Bible Versions
Bible Books

Zechariah 13:3 (NET) New English Translation

Versions

KNV   ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು.
ERVKN   ಯಾವನಾದರೂ ಪ್ರವಾದಿಸುವದನ್ನು ಮಂದುವರಿಸಿದರೆ ಅವನು ಶಿಕ್ಷೆಗೆ ಗುರಿಯಾಗುವನು. ‘ನೀನು ಯೆಹೋವನ ಹೆಸರಿನಲ್ಲಿ ಸುಳ್ಳನ್ನು ಹೇಳಿದ್ದೀ. ಆದುದರಿಂದ ನೀನು ಸಾಯಲೇಬೇಕು’ ಎಂದು ಅವನ ಸ್ವಂತ ತಂದೆತಾಯಿಗಳು ಅವನಿಗೆ ಹೇಳುವರು. ಅವನ ಸ್ವಂತ ತಂದೆ ತಾಯಿಗಳು ಅವನು ಸುಳ್ಳು ಪ್ರವಾದನೆ ಹೇಳಿದ್ದಕ್ಕೆ ಅವನನ್ನು ಖಡ್ಗದಿಂದ ಕೊಲ್ಲಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us