Bible Versions
Bible Books

Zechariah 13:7 (NET) New English Translation

Versions

KNV   ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
ERVKN   ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಚಿಕ್ಕವುಗಳನ್ನು ಶಿಕ್ಷಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us