Bible Versions
Bible Books

Zechariah 13:9 (NET) New English Translation

Versions

KNV   ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
ERVKN   ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
IRVKN   “ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us