Bible Versions
Bible Books

Zechariah 14:12 (NET) New English Translation

Versions

KNV   ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು.
ERVKN   ಆದರೆ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧ ಮಾಡಿದ ಜನಾಂಗಗಳನ್ನೆಲ್ಲಾ ಯೆಹೋವನು ಶಿಕ್ಷಿಸುವನು. ಅವರಿಗೆ ಭಯಂಕರ ರೋಗವನ್ನು ಬರಮಾಡುವನು. ಅವರು ಜೀವಂತರಾಗಿರುವಾಗಲೇ ಅವರ ಚರ್ಮವು ಕೊಳೆತು ಹೋಗುವದು. ಅವರ ಕಣ್ಣುಗಳು ಅವು ಇರುವಲ್ಲಿಯೇ ಕೊಳೆತು ಹೋಗುವವು. ಅವರ ಬಾಯೊಳಗೆ ಅವರ ನಾಲಿಗೆಗಳು ಕೊಳೆತು ಹೋಗುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us