Versions
KNV ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಕರ್ತನ ದೂತನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ -- ಭೂಮಿಯಲ್ಲಿ ಇತ್ತಿಂದ ಅತ್ತ ಅತ್ತಿಂದ ಇತ್ತ ನಡೆದಾಡಿದ್ದೇವೆ; ಇಗೋ, ಭೂಮಿಯೆಲ್ಲಾ ಸುಮ್ಮನಿದ್ದು ಶಾಂತಿಯಾಗಿದೆ ಅಂದರು.
ERVKN ಆಗ ಆ ಯೆಹೋವನ ದೂತನೊಂದಿಗೆ ಕುದುರೆಗಳು ಮಾತನಾಡುತ್ತಾ, “ನಾವು ಭೂಮಿಯ ಮೇಲೆ ಅತ್ತಿತ್ತ ಸಂಚರಿಸಿದೆವು. ಎಲ್ಲೆಲ್ಲಿಯೂ ಶಾಂತಿ ಸಮಾಧಾನವಿದೆ” ಎಂದವು.
IRVKN ಆಗ ಅವರು ಸುಗಂಧವೃಕ್ಷಗಳ ನಡುವೆ ನಿಂತಿದ್ದ ಆ ಯೆಹೋವನ ದೂತನಿಗೆ, “ನಾವು ಲೋಕದಲ್ಲಿ ಸಂಚರಿಸಿ ಬಂದಿದ್ದೇವೆ. ಇಗೋ ಲೋಕವೆಲ್ಲಾ ನೆಮ್ಮದಿಯಾಗಿ ಸುಮ್ಮನಿದೆ” ಎಂದು ಅರಿಕೆಮಾಡಿದರು. PEPS