Bible Versions
Bible Books

Zechariah 1:19 (NET) New English Translation

Versions

KNV   ಆಗ ನನ್ನ ಕೂಡ ಮಾತನಾಡಿದ ದೂತನಿಗೆ ನಾನು--ಇದೇನು ಅಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು--ಇವು ಯೆಹೂದವನ್ನೂ ಇಸ್ರಾಯೇಲನ್ನೂ ಯೆರೂಸ ಲೇಮನ್ನೂ ಚದರಿಸಿದ ಕೊಂಬುಗಳು ಅಂದನು.
ERVKN   “ಈ ಕೊಂಬುಗಳೇನು?” ಎಂದು ನಾನು ದೇವದೂತನೊಂದಿಗೆ ವಿಚಾರಿಸಿದೆನು. ಅದಕ್ಕವನು, “ಇವು ಬಲಿಷ್ಠವಾದ ಕೊಂಬುಗಳು (ಬಲಿಷ್ಠವಾದ ಜನಾಂಗಗಳು); ಇಸ್ರೇಲ್, ಯೆಹೊದ ಮತ್ತು ಜೆರುಸಲೇಮಿನ ಜನರನ್ನು ಪರದೇಶಗಳಿಗೆ ಚದರಿ ಹೋಗುವಂತೆ ಮಾಡಿವೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us