Bible Versions
Bible Books

Zechariah 3:2 (NET) New English Translation

Versions

KNV   ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು.
ERVKN   ಆಗ ಯೆಹೋವನ ದೂತನು ಹೇಳಿದ್ದೇನೆಂದೆರೆ, “ಯೆಹೋವನು ನಿನ್ನನ್ನು ಖಂಡಿಸಲಿ ಮತ್ತು ಟೀಕೆ ಮಾಡಲಿ. ಯೆಹೋವನು ತನ್ನ ವಿಶೇಷ ನಗರವನ್ನಾಗಿ ಜೆರುಸಲೇಮನ್ನು ಆರಿಸಿಕೊಂಡಿದ್ದಾನೆ. ನಗರವನ್ನು ಆತನೇ ಕಾಪಾಡಿದನು. ಬೆಂಕಿಯಿಂದ ಎಳೆದುತೆಗೆದ ಕೊಳ್ಳಿಯಂತೆ ಆತನು ಅದನ್ನು ಕಾಪಾಡಿದನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us