Bible Versions
Bible Books

Zephaniah 1:10 (NET) New English Translation

Versions

KNV   ದಿನದಲ್ಲಿ ಆಗುವದೇನಂದರೆ--ವಿಾನುಬಾಗಲಿಂದ ಕೂಗಿನ ಶಬ್ದವೂ ಮತ್ತೊಂದ ರಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ದೊಡ್ಡ ಮುರಿಯೋಣವೂ ಇರುವದು.
ERVKN   ಯೆಹೋವನು ಇನ್ನೂ ಹೇಳುವದೇನೆಂದರೆ, “ಆ ಸಮಯದಲ್ಲಿ ಜೆರುಸಲೇಮಿನ ಮೀನು ಬಾಗಿಲಲ್ಲಿ ಜನರು ಸಹಾಯಕ್ಕಾಗಿ ಮೊರೆಯಿಡುವರು. ನಗರದ ಇತರ ಕಡೆಗಳಿಂದ ಜನರು ರೋಧಿಸುವರು. ನಗರದ ಸುತ್ತಲಿರುವ ಬೆಟ್ಟಗಳಲ್ಲಿ ನಾಶವಾಗುವ ಶಬ್ದವನ್ನು ಜನರು ಕೇಳುವರು.
IRVKN   ಅದೇ ದಿನದಲ್ಲಿ ಮೀನುಬಾಗಿಲಿನಿಂದ ಕೂಗಾಟ,
ಎರಡನೆಯ ಕೇರಿಯಿಂದ ಗೋಳಾಟ, ಗುಡ್ಡಗಳ ಮೇಲಿನಿಂದ ಭೀಕರ ಶಬ್ದವನ್ನು ಕೇಳುವಿರಿ,
ಅಂತು ದೊಡ್ಡ ಗದ್ದಲವಾಗುವುದು” ಇದು ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us