Bible Versions
Bible Books

Zephaniah 2:4 (NET) New English Translation

Versions

KNV   ಗಾಜವು ಕೈಬಿಡಲ್ಪಡುವದು, ಅಷ್ಕೆಲೋನ್‌ ಹಾಳಾ ಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಹೊರಡಿಸು ವರು, ಎಕ್ರೋನ್‌ ಕೀಳಲ್ಪಡುವದು.
ERVKN   ಗಾಜದಲ್ಲಿ ಯಾರೂ ಉಳಿಯರು. ಅಷ್ಕೆಲೋನ್ ನಾಶವಾಗುವದು. ಮಧ್ಯಾಹ್ನದೊಳಗಾಗಿ ಅಷ್ಡೋದನ್ನು ಬಿಟ್ಟು ಹೋಗುವಂತೆ ಬಲವಂತ ಮಾಡಲಾಗುವುದು. ಎಕ್ರೋನ್ ನಿರ್ಜನವಾಗುವುದು.
IRVKN   {ಫಿಲಿಷ್ಟಿಯರ ದುರ್ಗತಿ} PS ಗಾಜ ಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು,
ಅಷ್ಡೋದ್ ನಿವಾಸಿಗಳನ್ನು ನಡು ಮಧ್ಯಾಹ್ನದಲ್ಲಿ ಆಕ್ರಮಿಸಿ ಓಡಿಸಿಬಿಡುವರು, ಎಕ್ರೋನ್ ನಗರ ನಿರ್ಮೂಲವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us