Versions
KNV ಸಹೋದರರೇ, ಆತ್ಮಿಕ ವರಗಳನ್ನು ಕುರಿತು ನಿಮಗೆ ತಿಳಿಯದಿರಬಾರದೆಂದು ನಾನು ಅಪೇಕ್ಷಿಸುತ್ತೇನೆ.
ERVKN ಸಹೋದರ ಸಹೋದರಿಯರೇ, ಆತ್ಮಿಕ ವರಗಳ ಬಗ್ಗೆ ನೀವು ಅರ್ಥಮಾಡಿಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಾಗಿದೆ.
IRVKN {ಪವಿತ್ರಾತ್ಮನಿಂದುಂಟಾಗುವ ವರಗಳನ್ನು ಕುರಿತದ್ದು} PS ಸಹೋದರರೇ * 1 ಕೊರಿ 14:1 ಪವಿತ್ರಾತ್ಮನಿಂದುಂಟಾಗುವ ವರಗಳನ್ನು ಕುರಿತು ನಿಮಗೆ ತಿಳಿವಳಿಕೆಯಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.