Versions
KNV ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.
ERVKN ನೀವು ವಿಶ್ವಾಸಿಗಳಾಗುವುದಕ್ಕಿಂತ ಮುಂಚೆ ನಿಮ್ಮ ಜೀವಿತವು ಹೇಗಿತ್ತೆಂಬುದನ್ನು ಜ್ಞಾಪಿಸಿಕೊಳ್ಳಿರಿ. ನಿಮಗಿಷ್ಟ ಬಂದಂತೆ ನಿರ್ಜೀವ ವಸ್ತುಗಳಾದ ವಿಗ್ರಹಗಳನ್ನು ಆರಾಧಿಸುತ್ತಿದ್ದಿರಿ.
IRVKN † ಎಫೆ 2:11-12, 1 ಪೇತ್ರ. 4:3 ನೀವು ಅನ್ಯಜನರಾಗಿದ್ದಾಗ ‡ ಹಬ 2:18-19, ಕೀರ್ತ 115:5 ಮೂಕ ವಿಗ್ರಹಗಳು ನಿಮ್ಮನ್ನು ನಡೆಸಿದ ಹಾಗೆ ನೀವು ಅವುಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.