Bible Versions
Bible Books

1 John 1 (NLV) New Life Verson

Versions

KNV   ಆದಿಯಿಂದ ಇದ್ದದ್ದನ್ನೂ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ.
ERVKN   ಲೋಕವು ಆರಂಭವಾಗುವುದಕ್ಕಿಂತ ಮುಂಚಿನಿಂದಲೂ ಇದ್ದ ಜೀವವಾಕ್ಯದ ಕುರಿತಾಗಿ ನಾವು ನಿಮಗೆ ಬರೆಯುತ್ತಿದ್ದೇವೆ: ಅದನ್ನು ಕಿವಿಯಾರೆ ಕೇಳಿದೆವು; ಕಣ್ಣಾರೆ ನೋಡಿದೆವು, ಮನಸ್ಸಿಟ್ಟು ಗಮನಿಸಿದೆವು, ಕೈಗಳಿಂದ ಮುಟ್ಟಿ ನೋಡಿದೆವು.
IRVKN   {ಸಜೀವ ವಾಕ್ಯ} PS ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು * ಆದಿ 1:1; ಯೋಹಾ 1:1; ಕೊಲೊ 1:17; ಪ್ರಕ 1:4, 8, 17; 3:14; 21:6; 22:13; 1 ಯೋಹಾ 2:13, 14: ಆದಿಯಿಂದ ಇದ್ದದ್ದು. ನಾವು ಅದನ್ನು ಅ. ಕೃ. 4:20: ಕಿವಿಯಾರೆ ಕೇಳಿ, ಯೋಹಾ 19:35: ಕಣ್ಣಾರೆ ಕಂಡು, § 1 ಯೋಹಾ 4:14; ಯೋಹಾ 1:14; 2 ಪೇತ್ರ. 1:16: ಮನಸ್ಸಿಟ್ಟು ಗ್ರಹಿಸಿ * ಲೂಕ 24:39; ಯೋಹಾ 20:27: ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us