Bible Versions
Bible Books

1 Chronicles 23:6 (NLV) New Life Verson

Versions

KNV   ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು.
ERVKN   ದಾವೀದನು ಲೇವಿಯರನ್ನು ಮೂರು ಗುಂಪುಗಳನ್ನಾಗಿ ಮಾಡಿದನು. ಗೇರ್ಷೋನ್ಯರು, ಕೆಹಾತ್ಯರು ಮತ್ತು ಮೆರಾರೀಯರು.
IRVKN   ಇದಲ್ಲದೆ ದಾವೀದನು ಲೇವಿಯ ಸಂತಾನದವರಾದ ಗೇರ್ಷೋನ್ಯರು, ಕೆಹಾತ್ಯರು ಮತ್ತು ಮೆರಾರೀಯರು ಇವರನ್ನು ವಿವಿಧ ವರ್ಗಗಳನ್ನಾಗಿ ವಿಭಾಗಿಸಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us