Bible Versions
Bible Books

1 Corinthians 10:27 (NLV) New Life Verson

Versions

KNV   ನಂಬದವರಲ್ಲಿ ಯಾವನಾದರೂ ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವದಕ್ಕೆ ನಿಮಗಿಷ್ಟವಿದ್ದರೆ ನಿಮ ಗೇನು ಬಡಿಸಿದರೂ ಅದನ್ನು ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
ERVKN   ಕ್ರಿಸ್ತ ವಿಶ್ವಾಸಿಯಲ್ಲದ ಒಬ್ಬನು ನಿಮ್ಮನ್ನು ಊಟಕ್ಕೆ ಆಹ್ವಾನಿಸಿದರೆ, ಹೋಗುವುದಕ್ಕೆ ನಿಮಗೆ ಇಷ್ಟವಿದ್ದರೆ, ಅವನು ನಿಮಗೆ ಏನು ಬಡಿಸಿದರೂ ತಿನ್ನಿರಿ. ನೀವು ಪದಾರ್ಥವನ್ನು ತಿನ್ನಬೇಕೇ ಅಥವಾ ತಿನ್ನಬಾರದೇ ಎಂದು ನಿರ್ಧರಿಸಲು ಪ್ರಶ್ನೆಗಳನ್ನು ಕೇಳಬೇಡಿ.
IRVKN   ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us