Versions
KNV ಆದರೆ ಸ್ತ್ರೀಯು ಕೂದಲು ಬೆಳೆಸಿಕೊಂಡರೆ ಅವಳಿಗೆ ಮುಸುಕಿಗೆ ಬದಲಾಗಿ ಕೊಡಲ್ಪಟ್ಟಿರುವದರಿಂದ ಅದು ಅವಳಿಗೆ ಗೌರವ ವಾಗಿದೆ;
ERVKN ಆದರೆ ಉದ್ದನೆಯ ಕೂದಲನ್ನು ಹೊಂದಿರುವುದು ಸ್ತ್ರೀಗೆ ಗೌರವಯುತವಾಗಿದೆ. ಉದ್ದನೆಯ ಕೂದಲನ್ನು ಸ್ತ್ರೀಯ ತಲೆಗೆ ಮುಸುಕನ್ನಾಗಿ ಕೊಡಲಾಗಿದೆ.
IRVKN ಸ್ತ್ರೀಯು ಉದ್ದ ಕೂದಲು ಬೆಳೆಸಿಕೊಂಡರೆ ಅದು ಅವಳಿಗೆ ಮುಸುಕಿಗೆ ಬದಲಾಗಿ ನೀಡಲಾಗಿದ್ದು ಅದು ಅವಳಿಗೆ ಗೌರವವಾಗಿದೆಯೆಂದೂ ಸ್ವಾಭಾವಿಕವಾಗಿ ನಿಮಗೆ ತಿಳಿಯುತ್ತದಲ್ಲವೋ?