Versions
KNV ದೇಹವೆಲ್ಲಾ ಕಣ್ಣಾದರೆ ಕೇಳುವದೆಲ್ಲಿ? ಅದೆಲ್ಲಾ ಕೇಳುವದಾದರೆ ಮೂಸಿ ನೋಡುವದೆಲ್ಲಿ?
ERVKN ಇಡೀ ದೇಹವೇ ಕಣ್ಣಾಗಿದ್ದರೆ, ಕೇಳಿಸಿಕೊಳ್ಳಲು ದೇಹಕ್ಕೆ ಸಾಧ್ಯವಿರುತ್ತಿರಲಿಲ್ಲ. ಇಡೀ ದೇಹವೇ ಕಿವಿಯಾಗಿದ್ದರೆ, ದೇಹವು ಯಾವುದರ ವಾಸನೆಯನ್ನೂ ತಿಳಿದುಕೊಳ್ಳಲಾಗುತ್ತಿರಲಿಲ್ಲ.
IRVKN ದೇಹವೆಲ್ಲಾ ಕಣ್ಣಾದರೆ ನೀವು ಏನೂ ಕೇಳಲಾಗುತ್ತಿರಲಿಲ್ಲ. ದೇಹವೆಲ್ಲಾ ಕಿವಿಯಾದರೆ ನೀವು ಯಾವ ವಾಸನೆಯನ್ನು ಮೂಸಲಾಗುತ್ತಿರಲಿಲ್ಲ.