Versions
KNV ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿ ಗಳೋ? ಎಲ್ಲರೂ ಉಪದೇಶಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ?
ERVKN ಎಲ್ಲಾ ಜನರು ಅಪೊಸ್ತಲರುಗಳಲ್ಲ. ಎಲ್ಲಾ ಜನರು ಪ್ರವಾದಿಗಳಲ್ಲ. ಎಲ್ಲಾ ಜನರು ಉಪದೇಶಕರುಗಳಲ್ಲ. ಎಲ್ಲಾ ಜನರು ಅದ್ಭುತಕಾರ್ಯಗಳನ್ನು ಮಾಡುವುದಿಲ್ಲ.
IRVKN ಎಲ್ಲರು ಅಪೊಸ್ತಲರೋ? ಎಲ್ಲರು ಪ್ರವಾದಿಗಳೋ? ಎಲ್ಲರೂ ಬೋಧಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ?