Versions
KNV ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು,
ERVKN ಆತನು ಒಬ್ಬನಿಗೆ ಜ್ಞಾನದಿಂದ ಮಾತಾಡುವ ವರವನ್ನೂ ಮತ್ತೊಬ್ಬನಿಗೆ ತಿಳುವಳಿಕೆಯಿಂದ ಮಾತಾಡುವ ವರವನ್ನೂ ಕೊಡುತ್ತಾನೆ.
IRVKN ಒಬ್ಬನಿಗೆ ದೇವರಾತ್ಮನ ಮೂಲಕ † 1 ಕೊರಿ 2:6-7 ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು