Versions
KNV ಹೀಗಿರಲಾಗಿ ಸಹೋದರರಿಗೆ ವಿರೋಧವಾಗಿ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ವಿರೋಧವಾಗಿ ಪಾಪ ಮಾಡುವವರಾಗುತ್ತೀರಿ.
ERVKN ಹೀಗೆ ನಿಮ್ಮ ಸಹೋದರ ಸಹೋದರಿಯರಿಗೆ ವಿರೋಧವಾಗಿ ಪಾಪ ಮಾಡುವಾಗ ಮತ್ತು ಅವರು ತಪ್ಪೆಂದು ಭಾವಿಸುವ ಕಾರ್ಯಗಳನ್ನು ಮಾಡುವಂತೆ ಅವರನ್ನು ಪ್ರೋತ್ಸಾಹಿಸಿ ಅವರಿಗೆ ಕೇಡನ್ನು ಉಂಟುಮಾಡುವಾಗ ನೀವು ಕ್ರಿಸ್ತನಿಗೆ ವಿರೋಧವಾಗಿಯೂ ಪಾಪ ಮಾಡುವವರಾಗಿದ್ದೀರಿ.
IRVKN ಹೀಗಿರಲಾಗಿ ನೀವು ಸಹೋದರರ ವಿರುದ್ಧ ಪಾಪ ಮಾಡಿ ‡ ಮತ್ತಾ 18:6 ಅವರ ದುರ್ಬಲವಾದ ಮನಸ್ಸಾಕ್ಷಿಯನ್ನು ನೋಯಿಸಿದರೆ ನೀವು § ಮತ್ತಾ 25:45 ಕ್ರಿಸ್ತನ ವಿರುದ್ಧ ಪಾಪಮಾಡುವವರಾಗುತ್ತೀರಿ.