Versions
KNV ಒಬ್ಬನು ತಾನು ಏನಾದರೂ ತಿಳಿದುಕೊಂಡಿ ದ್ದೇನೆಂದು ನೆನಸುವದಾದರೆ ಅವನು ತಿಳಿದುಕೊಳ್ಳ ಬೇಕಾಗಿರುವದನ್ನು ಇನ್ನೂ ತಿಳಿಯದವನಾಗಿದ್ದಾನೆ.
ERVKN ಇಂಥಿಂಥದ್ದನ್ನು ತಿಳಿದುಕೊಂಡಿದ್ದೇನೆಂದು ಭಾವಿಸುವವನು ತಾನು ತಿಳಿದುಕೊಳ್ಳಬೇಕಾದ ರೀತಿಯಲ್ಲಿ ಇನ್ನೂ ತಿಳಿದುಕೊಂಡಿಲ್ಲ.
IRVKN ಒಬ್ಬನು ತಾನು ‡ ಗಲಾ. 6:3; 1 ಕೊರಿ 3:18 ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ § 1 ಕೊರಿ 13:8-12 ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ.