Bible Versions
Bible Books

1 Corinthians 8:8 (NLV) New Life Verson

Versions

KNV   ಆದರೆ ಆಹಾರವು ನಮ್ಮನ್ನು ದೇವರಿಗೆ ಮೆಚ್ಚಿಕೆಯಾದವರನ್ನಾಗಿ ಮಾಡಲಾರದು; ಯಾಕಂದರೆ ನಾವು ತಿಂದರೆ ನಮ ಗೇನೂ ಹೆಚ್ಚಾಗುವದಿಲ್ಲ; ಇಲ್ಲವೆ ನಾವು ತಿನ್ನದಿದ್ದರೆ ನಮಗೇನೂ ಕಡಿಮೆಯಿಲ್ಲ.
ERVKN   ಆದರೆ ಆಹಾರವು ನಮ್ಮನ್ನು ದೇವರ ಸಮೀಪಕ್ಕೆ ತರಲಾರದು. ನಾವು ಮಾಂಸವನ್ನು ತಿನ್ನದಿದ್ದರೆ, ನಮ್ಮ ಮೇಲೆ ದೇವರಿಗಿರುವ ಮೆಚ್ಚುಗೆಯು ಕಡಿಮೆಯೇನೂ ಆಗುವುದಿಲ್ಲ. ಅದೇ ರೀತಿ, ಮಾಂಸವನ್ನು ತಿಂದರೆ, ನಮ್ಮ ಮೇಲೆ ದೇವರಿಗಿರುವ ಮೆಚ್ಚುಗೆಯು ಹೆಚ್ಚೇನೂ ಆಗುವುದಿಲ್ಲ.
IRVKN   ಆದರೆ ನಾವು ತಿನ್ನುವ § ರೋಮಾ. 14:17 ಆಹಾರವು ದೇವರನ್ನು ಮೆಚ್ಚಿಸುವುದಿಲ್ಲ. ತಿನ್ನದಿರುವುದರಿಂದ ನಷ್ಟವೂ ಇಲ್ಲ, ತಿನ್ನುವುದರಿಂದ ಲಾಭವೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us