Bible Versions
Bible Books

1 Corinthians 8:9 (NLV) New Life Verson

Versions

KNV   ಆದರೂ ನಿಮ್ಮ ಸ್ವಾತಂತ್ರ್ಯವು ಬಲವಿಲ್ಲದವರಿಗೆ ಒಂದು ವೇಳೆ ಅಭ್ಯಂತರ ವಾದೀತು, ಎಚ್ಚರಿಕೆಯಾಗಿರ್ರಿ.
ERVKN   ಆದರೆ ನಿಮ್ಮ ಸ್ವತಂತ್ರದ ಬಗ್ಗೆ ಎಚ್ಚರಿಕೆಯಿಂದಿರಿ. ನಂಬಿಕೆಯಲ್ಲಿ ಬಲಹೀನರಾಗಿರುವ ಜನರನ್ನು ನಿಮ್ಮ ಸ್ವಾತಂತ್ರ್ಯವು ಪಾಪಕ್ಕೆ ಬೀಳಿಸುವ ಸಾಧ್ಯತೆಯಿದೆ.
IRVKN   * 1 ಕೊರಿ 10:23; ರೋಮಾ. 14:21; ಗಲಾ. 5:13 ಆದರೆ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲಹೀನನಾದವನಿಗೆ ಅಡ್ಡಿಯಾಗದಂತೆ ಎಚ್ಚರವಾಗಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us