Bible Versions
Bible Books

1 Corinthians 9:14 (NLV) New Life Verson

Versions

KNV   ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು.
ERVKN   ಸುವಾರ್ತೆಯನ್ನು ಬೋಧಿಸುವ ಜನರಿಗೂ ಇದೇ ನಿಯಮ ಅನ್ವಯಿಸುತ್ತದೆ. ಸುವಾರ್ತೆಯನ್ನು ಬೋಧಿಸುವವರು ತಮಗೆ ಅಗತ್ಯವಾದುವುಗಳನ್ನು ಸೇವೆಯ ಮೂಲಕ ಪಡೆದುಕೊಳ್ಳಬೇಕೆಂದು ಪ್ರಭುವು ಆಜ್ಞಾಪಿಸಿದ್ದಾನೆ.
IRVKN   ಅದೇ ರೀತಿಯಾಗಿ ಕರ್ತನು ಸಹ * 1 ಕೊರಿ 9:4; ಮತ್ತಾ 10:10; ಲೂಕ 10:7 ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ತಮ್ಮ ಜೀವನಮಾಡಬೇಕೆಂದು ಆಜ್ಞಾಪಿಸಿದ್ದಾನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us