Versions
KNV ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.
ERVKN ನಾನು ಸ್ವತಂತ್ರನಾಗಿದ್ದೇನೆ; ಯಾರ ಅಧೀನದಲ್ಲಿಯೂ ಇಲ್ಲ. ಆದರೆ ನನ್ನಿಂದ ಸಾಧ್ಯವಾದಷ್ಟು ಜನರನ್ನು ರಕ್ಷಣಾ ಮಾರ್ಗಕ್ಕೆ ನಡೆಸಲು ನನ್ನನ್ನು ಎಲ್ಲರಿಗೂ ಗುಲಾಮನನ್ನಾಗಿ ಮಾಡಿಕೊಳ್ಳುತ್ತೇನೆ.
IRVKN ನಾನು ಎಲ್ಲಾ ವಿಷಯಗಳಲ್ಲಿ † ವ. 1-23 ಸ್ವತಂತ್ರನಾಗಿದ್ದರೂ ‡ ಮತ್ತಾ 18:15; 1 ಪೇತ್ರ 3:1 ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು § 2 ಕೊರಿ 4:5 ನಾನು ಎಲ್ಲರಿಗೂ ದಾಸನಾದೆನು.