Versions
KNV (ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು.
ERVKN ಧರ್ಮಶಾಸ್ತ್ರವಿಲ್ಲದ ಜನರನ್ನು ರಕ್ಷಣಾಮಾರ್ಗಕ್ಕೆ ನಡೆಸಬೇಕೆಂದು ಅವರಿಗೆ ಧರ್ಮಶಾಸ್ತ್ರವಿಲ್ಲದ ವ್ಯಕ್ತಿಯಂತಾದೆನು. (ಆದರೆ ನಿಜವಾಗಿಯೂ, ನಾನು ಧರ್ಮಶಾಸ್ತ್ರವಿಲ್ಲದವನಲ್ಲ. ನಾನು ಕ್ರಿಸ್ತನ ಧರ್ಮಶಾಸ್ತ್ರಕ್ಕೆ ಅಧೀನನಾಗಿದ್ದೇನೆ.)
IRVKN ನಾನು ದೇವರ ಧರ್ಮಶಾಸ್ತ್ರ ಇಲ್ಲದವನಲ್ಲ, ಕ್ರಿಸ್ತನ ನಿಯಮಕ್ಕೊಳಗಾದವನೇ; ಆದರೂ ಧರ್ಮಶಾಸ್ತ್ರಕ್ಕೆ ಹೊರತಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ † ರೋಮಾ. 14:1-23 ಧರ್ಮಶಾಸ್ತ್ರ ಬಾಹಿರನಂತಾದೆನು.