Versions
KNV ಮನುಷ್ಯ ರೀತಿಯಲ್ಲಿ ನಾನು ಇವುಗಳನ್ನು ಹೇಳುತ್ತೇನೋ? ಇಲ್ಲವೆ ನ್ಯಾಯ ಪ್ರಮಾಣವು ಸಹ ಇದನ್ನು ಹೇಳುವದಿಲ್ಲವೋ?
ERVKN ಇವುಗಳು ಕೇವಲ ಮಾನುಷ ಉದಾಹರಣೆಗಳಲ್ಲ. ದೇವರ ಧರ್ಮಶಾಸ್ತ್ರವೂ ಈ ಸಂಗತಿಗಳನ್ನು ತಿಳಿಸುತ್ತದೆ.
IRVKN ನಾನು ಹೇಳಿದ್ದು ಬರೀ ಲೋಕವಾಡಿಕೆಯ ಮಾತೋ? ಧರ್ಮಶಾಸ್ತ್ರವೂ ಇದನ್ನು ಹೇಳುವುದಿಲ್ಲವೋ?