Versions
KNV ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ?
ERVKN This verse may not be a part of this translation
IRVKN § ಧರ್ಮೋ 25:4; 1 ತಿಮೊ. 5:18 “ಕಣತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದೆಂದು” ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿದೆ. ದೇವರು ಚಿಂತಿಸುವುದು ಎತ್ತುಗಳಿಗಾಗಿಯೋ?