Bible Versions
Bible Books

1 John 2:11 (NLV) New Life Verson

Versions

KNV   ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.
ERVKN   ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಅಂಧಕಾರದಲ್ಲಿದ್ದಾನೆ. ಅವನು ಅಂಧಕಾರದಲ್ಲಿಯೇ ಜೀವಿಸುತ್ತಾನೆ. ಅವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂಬುದೇ ತಿಳಿದಿಲ್ಲ. ಏಕೆಂದರೆ ಅಂಧಕಾರವು ಅವನನ್ನು ಕುರುಡನನ್ನಾಗಿ ಮಾಡಿದೆ.
IRVKN   ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು 1 ಯೋಹಾ 1:6 ಕತ್ತಲೆಯಲ್ಲಿ ನಡೆಯುತ್ತಿದ್ದಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡುಮಾಡಿರುವುದರಿಂದ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂದು ಅವನಿಗೆ ತಿಳಿಯದು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us