Bible Versions
Bible Books

1 John 2:14 (NLV) New Life Verson

Versions

KNV   ತಂದೆಗಳೇ, ಆದಿ ಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿ ರುವದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆ ಗೊಂಡಿರುವದರಿಂದಲೂ ನೀವು ಕೆಡುಕನನ್ನು ಜಯಿಸಿ ರುವದರಿಂದಲೂ ನಿಮಗೆ ಬರೆದಿದ್ದೇನೆ.
ERVKN   ಮಕ್ಕಳೇ, ನೀವು ತಂದೆಯನ್ನು ತಿಳಿದಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ತಂದೆಗಳೇ, ಆದಿಯಿಂದ ಇರುವಾತನನ್ನು ನೀವು ತಿಳಿದಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯುವಕರೇ, ನೀವು ಬಲಶಾಲಿಗಳಾಗಿರುವುದರಿಂದ, ದೇವರ ವಾಕ್ಯವು ನಿಮ್ಮಲ್ಲಿ ನೆಲಸಿರುವುದರಿಂದ ಮತ್ತು ನೀವು ಕೆಡುಕನನ್ನು ಸೋಲಿಸಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.
IRVKN   ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು § ಎಫೆ 6:10; 1 ಯೋಹಾ 5:4, 5: ಶಕ್ತರಾಗಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಾನು ನಿಮಗೆ ಬರೆದಿದ್ದೇನೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us