Bible Versions
Bible Books

1 John 2:8 (NLV) New Life Verson

Versions

KNV   ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
ERVKN   ಆದರೆ ಆಜ್ಞೆಯನ್ನು ನಾನು ನಿಮಗೆ ಹೊಸ ಆಜ್ಞೆಯೋ ಎಂಬಂತೆ ಬರೆಯುತ್ತಿದ್ದೇನೆ. ಆಜ್ಞೆಯು ಸತ್ಯವಾದದ್ದು. ಅದರ ಸತ್ಯತೆಯನ್ನು ನೀವು ಯೇಸುವಿನಲ್ಲಿಯೂ ನಿಮ್ಮಲ್ಲಿಯೂ ಕಾಣಬಹುದು. ಕತ್ತಲೆಯು ಕಳೆದುಹೋಗುತ್ತಿದೆ ಮತ್ತು ನಿಜವಾದ ಬೆಳಕು ಈಗಾಗಲೇ ಪ್ರಕಾಶಿಸುತ್ತಿದೆ.
IRVKN   ಯೋಹಾ 13:34; ರೋಮಾ. 13:8; ಕೊಲೊ 3:14; 1 ತಿಮೊ. 1:5 ಆದರೂ ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಂತೆಯೇ ಇರುವುದು. ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ರೋಮಾ. 13:12; ಎಫೆ 5:8; 1 ಥೆಸ. 5:4, 5: ಕತ್ತಲೆಯು ಕಳೆದುಹೋಗುತ್ತದೆ. § ಯೋಹಾ 1:9; 8:12; 9:5: ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us