Bible Versions
Bible Books

1 John 3:12 (NLV) New Life Verson

Versions

KNV   ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
ERVKN   ನೀವು ಕಾಯಿನನಂತಿರಬೇಡಿ. ಅವನು ಕೆಡುಕನಿಗೆ ಸೇರಿದವನಾಗಿದ್ದನು. ಅವನು ತನ್ನ ತಮ್ಮನನ್ನು (ಹೇಬೆಲ) ಕೊಂದುಹಾಕಿದನು. ಅವನು ತನ್ನ ತಮ್ಮನನ್ನು ಕೊಂದದ್ದೇಕೆ? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ಒಳ್ಳೆಯವುಗಳೂ ಆಗಿದ್ದರಿಂದಲೇ.
IRVKN   ಕೆಡುಕುನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಆದಿ 4:4, 8; ಇಬ್ರಿ. 11:4; ಯೂದ. 11: ಕಾಯಿನನಂತೆ ನಾವು ಇರಬಾರದು. ಅವನು ಯಾಕೆ ತಮ್ಮನನ್ನು ಕೊಂದು ಹಾಕಿದನು? § ಕೀರ್ತ 38:20; ಜ್ಞಾ. 29:10: ತನ್ನ ಕೃತ್ಯಗಳು ಕೆಟ್ಟದ್ದು ಮತ್ತು ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us