Bible Versions
Bible Books

1 John 3:17 (NLV) New Life Verson

Versions

KNV   ಆದರೆ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
ERVKN   ಲೋಕದ ಐಶ್ವರ್ಯವನ್ನು ಹೊಂದಿರುವ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿದರೂ ಸಹಾಯ ಮಾಡದೆ ಹೋದರೆ, ಅವನಲ್ಲಿ ದೇವರ ಪ್ರೀತಿಯು ನೆಲೆಗೊಂಡಿಲ್ಲ. ಅವನೇಕೆ ಸಹಾಯ ಮಾಡಲಿಲ್ಲ? ಏಕೆಂದರೆ ಅವನ ಹೃದಯದಲ್ಲಿ ದೇವರ ಮೇಲೆ ಪ್ರೀತಿಯೇ ಇಲ್ಲ.
IRVKN   ಆದರೆ ಯಾಕೋಬ 2:15, 16: ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ § ಧರ್ಮೋ 15:7. 1 ಯೋಹಾ 4:20: ಕನಿಕರಪಡದೆ ಬಿಟ್ಟರೆ * ಯೋಹಾ 4:20: ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us