Bible Versions
Bible Books

1 John 3:2 (NLV) New Life Verson

Versions

KNV   ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
ERVKN   ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.
IRVKN   ಪ್ರಿಯರೇ, ನಾವು ಯೋಹಾ 1:12; ರೋಮಾ. 8:15; ಗಲಾ. 3:26; ಎಫೆ 1:5 ಈಗ ದೇವರ ಮಕ್ಕಳಾಗಿದ್ದೇವೆ. § ರೋಮಾ. 8:18; 2 ಕೊರಿ 4:17: ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ * ಮೂಲ: ಆತನು, ಅಥವಾ ಅದು; 1 ಯೋಹಾ 2:28: ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಅಥವಾ, ದೇವರ. ರೋಮಾ. 8:29; 2 ಕೊರಿ 3:18; 4:11; ಫಿಲಿ. 3:21; 2 ಪೇತ್ರ. 1:4: ಆತನ ಹಾಗಿರುವೆವೆಂದು ಬಲ್ಲೆವು. ಯೋಹಾ 17:24; 1 ಕೊರಿ 13:12; ಪ್ರಕ 22:4: ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us