Bible Versions
Bible Books

1 John 4:5 (NLV) New Life Verson

Versions

KNV   ಅವರು ಲೋಕಸಂಬಂಧಿಗಳಾಗಿದ್ದಾರೆ; ಕಾರಣ ದಿಂದ ಅವರು ಲೋಕಸಂಬಂಧವಾಗಿ ಮಾತನಾ ಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
ERVKN   ಜನರು (ಸುಳ್ಳುಬೋಧಕರು) ಲೋಕಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಅವರು ಹೇಳುವುದೆಲ್ಲವೂ ಲೋಕಕ್ಕೆ ಸೇರಿವೆ. ಅವರು ಏನೇ ಹೇಳಿದರೂ ಲೋಕವು ಕೇಳುತ್ತದೆ.
IRVKN   ಅವರು ಲೋಕಸಂಬಂಧಿಗಳಾಗಿದ್ದಾರೆ. ಕಾರಣದಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us