Bible Versions
Bible Books

1 John 5:15 (NLV) New Life Verson

Versions

KNV   ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
ERVKN   ನಾವು ದೇವರನ್ನು ಬೇಡಿಕೊಂಡಾಗಲೆಲ್ಲಾ ಆತನು ನಮ್ಮ ಬೇಡಿಕೆಗಳನ್ನು ಕೇಳುವುದರಿಂದ ಆತನಲ್ಲಿ ಬೇಡಿಕೊಂಡದ್ದನ್ನು ಆತನು ನಮಗೆ ದಯಪಾಲಿಸುತ್ತಾನೆಂಬುದು ನಮಗೆ ತಿಳಿದಿದೆ.
IRVKN   ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬುದು ನಮಗೆ ತಿಳಿದಿದ್ದರೆ, ನಾವು ಬೇಡಿದವುಗಳು ಆತನಿಂದ ನಮಗೆ ದೊರೆಯುತ್ತವೆಂಬುದು ನಮಗೆ ತಿಳಿಯುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us