Bible Versions
Bible Books

1 John 5:6 (NLV) New Life Verson

Versions

KNV   ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ.
ERVKN   ಬಂದಾತನೇ ಯೇಸು ಕ್ರಿಸ್ತನು. ಯೇಸು ನೀರಿನಿಂದ ಮಾತ್ರವಲ್ಲದೆ ರಕ್ತದಿಂದ ಬಂದನು. ಇದು ನಿಜವೆಂದು ನಮಗೆ ಆತ್ಮನು ತಿಳಿಸುತ್ತಾನೆ. ಏಕೆಂದರೆ ಆತ್ಮನು ಸತ್ಯಸ್ವರೂಪನಾಗಿದ್ದಾನೆ.
IRVKN   {ಕ್ರಿಸ್ತನ ಮುಖಾಂತರ ನಿತ್ಯಜೀವ ದೊರೆಯುತ್ತದೆಂಬುದಕ್ಕೆ ಸಾಕ್ಷಿಗಳು} PS ಈತನು ಅಂದರೆ ಯೇಸು ಕ್ರಿಸ್ತನು ನೀರಿನಿಂದಲೂ, ರಕ್ತದಿಂದಲೂ ಬಂದಾತನು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ, ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ. ಆತ್ಮವು ಸಾಕ್ಷಿಯನ್ನು ಕೊಡುತ್ತದೆ. ಏಕೆಂದರೆ ಆತ್ಮನು ಸತ್ಯಸ್ವರೂಪನೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us