Bible Versions
Bible Books

1 Kings 16:18 (NLV) New Life Verson

Versions

KNV   ಪಟ್ಟಣವು ಹಿಡಿಯಲ್ಪಟ್ಟದ್ದನ್ನು ಜಿಮ್ರಿಯು ನೋಡಿದಾಗ ಅವನು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ ಅರಮನೆಯನ್ನು ಬೆಂಕಿ ಯಿಂದ ಸುಟ್ಟು ತಾನೂ ಸತ್ತನು.
ERVKN   ನಗರವು ವಶವಾದುದನ್ನು ಜಿಮ್ರಿಯು ಕಂಡು ಅರಮನೆಯೊಳಕ್ಕೆ ಹೋಗಿ ಬೆಂಕಿಯನ್ನು ಹತ್ತಿಸಿದನು. ಅವನು ಅರಮನೆಯನ್ನು ಸುಟ್ಟುಹಾಕಿ ತಾನೂ ಸುಟ್ಟುಕೊಂಡನು.
IRVKN   ಪಟ್ಟಣವು ಅವರ ವಶವಾದುದನ್ನು ಜಿಮ್ರಿಯು ಕಂಡು ಅರಮನೆಯ ಗರ್ಭಗೃಹಕ್ಕೆ ಹೋಗಿ, ಅರಮನೆಗೆ ಬೆಂಕಿ ಹೊತ್ತಿಸಿ ಸುಟ್ಟುಕೊಂಡು ಸತ್ತನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us