Bible Versions
Bible Books

1 Kings 16:6 (NLV) New Life Verson

Versions

KNV   ಬಾಷನು ತನ್ನ ಪಿತೃಗಳ ಸಂಗಡ ಮಲಗಿದನು; ತಿರ್ಚದಲ್ಲಿ ಅವನು ಹೂಣಿಡಲ್ಪಟ್ಟನು; ಅವನ ಮಗನಾದ ಏಲನು ಅವನಿಗೆ ಬದಲಾಗಿ ಆಳಿ ದನು.
ERVKN   ಬಾಷನು ಸತ್ತುಹೋದನು. ಅವನನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನ ಮಗನಾದ ಏಲನು ಅವನ ನಂತರ ಹೊಸ ರಾಜನಾದನು.
IRVKN   ಅವನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಏಲನು ಅರಸನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us