Versions
KNV ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು.
ERVKN ಅಹಾಬನು ಎಲೀಯನನ್ನು ಕಂಡು, “ಇಸ್ರೇಲಿಗೆ ತೊಂದರೆ ಕೊಡುವವನು ನೀನೇ ಅಲ್ಲವೇ?” ಎಂದನು.
IRVKN ಅವನನ್ನು ಕಂಡಕೂಡಲೆ, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ?” ಅಂದನು.