Bible Versions
Bible Books

1 Kings 18:23 (NLV) New Life Verson

Versions

KNV   ಈಗ ಎರಡು ಹೋರಿಗಳನ್ನು ಅವರು ನಮಗೆ ಕೊಡಲಿ; ಒಂದು ಹೋರಿಯನ್ನು ಅವರು ಆದು ಕೊಂಡು ಅದನ್ನು ತುಂಡು ತುಂಡಾಗಿ ಕಡಿದು ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡಲಿ. ನಾನು ಇನ್ನೊಂದು ಹೋರಿಯನ್ನು ಹಾಗೆಯೇ ಮಾಡಿ ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡುವೆನು.
ERVKN   ಎರಡು ಹೋರಿಗಳನ್ನು ತನ್ನಿ. ಬಾಳನ ಪ್ರವಾದಿಗಳು ಒಂದು ಹೋರಿಯನ್ನು ತೆಗೆದುಕೊಳ್ಳಲಿ. ಅವರು ಅದನ್ನು ಕೊಂದು, ತುಂಡುತುಂಡಾಗಿ ಕತ್ತರಿಸಲಿ. ನಂತರ ಅವರು ಮಾಂಸವನ್ನು ಸೌದೆಯ ಮೇಲಿಡಲಿ. ಆದರೆ ಬೆಂಕಿಯನ್ನು ಹೊತ್ತಿಸುವುದು ಬೇಡ. ಆಗ ನಾನು ಮತ್ತೊಂದು ಹೋರಿಯನ್ನು ಅವರಂತೆಯೇ ಕತ್ತರಿಸುವೆನು. ನಾನೂ ಬೆಂಕಿಯನ್ನು ಹೊತ್ತಿಸುವುದಿಲ್ಲ.
IRVKN   ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ ಅವುಗಳಲ್ಲಿ ಒಂದನ್ನು ಆರಿಸಿಕೊಂಡು ಕಡಿದು, ತುಂಡು ಮಾಡಿ, ಕಟ್ಟಿಗೆಯ ಮೇಲಿಡಲಿ. ಆದರೆ ಬೆಂಕಿಹೊತ್ತಿಸಬಾರದು. ನಾನೂ ಇನ್ನೊಂದನ್ನು ಹಾಗೆಯೇ ಮಾಡಿ ಬೆಂಕಿಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us